Featured

ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ; ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು -Vishwanews24

ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ; ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು -Vishwanews24

ಕಾಪು: ಕಾಂಗ್ರೆಸ್ ಮುಖಂಡ ಡಾ.ದೇವಿಪ್ರಸಾದ್ ಶೆಟ್ಟಿಯವರ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಂದಿಗಿರುವ ಸಂಶಯಾಸ್ಪದ ಒಡನಾಟದ ಕುರಿತು ಸಾರ್ವಜನಿವಾಗಿ ಬಹಳ‌ಷ್ಟು ಊಹಾಪೋಹಗಳು ಕೇಳಿಬರುತ್ತಿದ್ದು.ಶೆಟ್ಟಿಯವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಹೋಗುವರೇ ಎಂಬ ಪ್ರಶ್ನೆಯು ಜನರಲ್ಲಿ ಮೂಡಿತ್ತು.ಈ ಕುರಿತು ಪ್ರತಿಕ್ರಿಯೆ ನೀಡಿದ ದೇವಿಪ್ರಸಾದ್ ಶೆಟ್ಟಿ, ಜನರ ಸಂಶಯವನ್ನು ಸುಳ್ಳಾಗಿಸಿದ್ದಾರೆ.

“ನಾನು ಕಳೆದ ಮೂವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ.ಸೊರಕೆಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದವನು.ಯಾವುದೇ ಕಾರಣಕ್ಕೂ ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ.ಇತ್ತೀಚಿನ ದಿನಗಳಲ್ಲಿ ಕೊರೊನಾ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಪಕ್ಷದ ಕಾರ್ಯಕ್ರಮಗಳಲ್ಲಿ ನೇರವಾಗಿ ಭಾಗವಹಿಸಲು ತೊಡಕು ಉಂಟಾಗಿತ್ತು.ಈ ನಡುವೆಯು ಜನರ ಸಮಸ್ಯೆಗೆ ಸ್ಪಂದನೆ ನೀಡಿದ್ದೇನೆ.ಉತ್ತಮ ಒಡನಾಟದೊಂದಿಗೆ ಪಕ್ಷದಲ್ಲಿ ಮುಂದವರಿಯಲಿದ್ದೇವೆ ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago