Featured

ರಾಜಕೀಯ ನಾಯಕರ ಲಾಭಕ್ಕೆ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರ ಮನವಿ – VIshwanews24

ರಾಜಕೀಯ ನಾಯಕರ ಲಾಭಕ್ಕೆ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರ ಮನವಿ – VIshwanews24

ಬೆಂಗಳೂರು: ನಾಳೆಯಿಂದ ಪದವಿಪೂರ್ವ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗುತ್ತಿದ್ದು, ಹೈಕೋರ್ಟ್ ಆದೇಶಕ್ಕೆ ವಿದ್ಯಾರ್ಥಿಗಳು ಗೌರವ ನೀಡುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಯಾವುದೇ ಪ್ರಚೋದನೆಗಳಿಗೆ ಒಳಗಾಗಿ, ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ, ಶಿಕ್ಷಣವನ್ನು ಹಾಳು ಮಾಡಿಕೊಳ್ಳಬಾರದು.

ನಾಳೆಯಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶಿಕ್ಷಣದತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ :

ವಿದ್ಯಾರ್ಥಿಗಳು ಯಾವುದೇ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ವಿದ್ಯಾರ್ಥಿಗಳ ಮನವೊಲಿಕೆ ಕೆಲಸವನ್ನು ಸಂಸ್ಥೆಗಳು ಮಾಡುತ್ತಿವೆ. ಯಾರೂ ಕೂಡ ರಾಜಕೀಯ ನಾಯಕರ ಮಾತಿಗೆ ಬೆಲೆ ಕೊಡಬೇಡಿ ಎಂದು ತಿಳಿಸಿದರು.

ಇನ್ನು ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ನಲ್ಲಿ ವಿದ್ಯಾರ್ಥಿನಿಯರ ಪರ ವಕೀಲರಿಂದ ಬೇಡಿಕೆ ಸಲ್ಲಿಸಲಾಗಿದೆ. ರಾಜಕೀಯ ನಾಯಕರ ಮಾತು ಕೇಳಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ, ತರಗತಿಗಳಿಗೆ ಹೋಗದೇ ಹಠ ಹಿಡಿದು ಕುಳಿತರೆ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಯೋಚಿಸಬೇಕು ಎಂದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago