ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕುರಿತ ಕೇಂದ್ರ ಸರ್ಕಾರ ಕ್ರಮವನ್ನು ಸೋಮವಾರ ಪ್ರಶಂಸಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ವ್ಯಕ್ತಿಗತ ಹಿತಾಸಕ್ತಿಗಳನ್ನು ಬದಿಗೊತ್ತಿ ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದೆ.
ಜಮ್ಮು ಕಾಶ್ಮೀರ ಸೇರಿದಂತೆ ರಾಷ್ಟ್ರೀಯ ಹಿತಾಸಕ್ತಿಯಿಂದ ಅತ್ಯಂತ ಅಗತ್ಯವಾಗಿದ್ದ ದಿಟ್ಟಕ್ರಮವನ್ನು ಕೈಗೊಂಡಿರುವ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದೆ.
ರಾಜಕೀಯ ಭಿನ್ನಾಬಿಪ್ರಾಯಗಳು ಹಾಗೂ ವ್ಯಕ್ತಿಗತ ಹಿತಾಸಕ್ತಿಗಳು ಏನೇ ಇರಲಿ ಅವುಗಳನ್ನು ಬದಿಗೊತ್ತಿ ಸರ್ಕಾರದ ಈ ಕ್ರಮವನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಟ್ವೀಟ್ ಮಾಡಿದ್ದಾರೆ.
ಪ್ರಮುಖ ಸಂವಿಧಾನಾತ್ಮಾಕ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನದ ವಿಧಿ 370 ರದ್ಧು ಪಡಿಸುವ ಸಂಬಂಧ ರಾಜ್ಯಸಭೆಯಲ್ಲಿ ಶಾಸನ ಬದ್ಧ ನಿರ್ಣಯ ಮಂಡಿಸಿದೆ.
ಪ್ರತಿಪಕ್ಷಗಳ ವಿರೋಧ ಹಾಗೂ ಆಕ್ರೋಶಗಳ ನಡುವೆಯೇ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರ ಪುನರ್ ವಿಂಗಡನಾ ವಿಧೇಯಕ 2019 ಮಂಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…