ಬೆಂಗಳೂರು: ಕೇವಲ ರಾಜಕೀಯ ಲಾಭಕ್ಕೆ ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ. ಇದನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರೋರು ದೇಶ ಪ್ರೇಮಿಗಳಾ? ರೈತರ ಅಥವಾ ಕನ್ನಡ ಪ್ರೇಮಿಗಳಾ? ಅವರು ಮತಾಂಧರು ಎಂದು ಆಕ್ರೋಶ ಹೊರಹಾಕಿದರು.
ತಮ್ಮ ಮತೀಯ ವಿಚಾರಕ್ಕಾಗಿ ಸಣ್ಣಸಣ್ಣ ವಿಷಯಕ್ಕೂ ಕೋಮುಗಲಭೆ ಎಬ್ಬಿಸುವ ಕ್ರಿಮಿನಲ್‌ಗಳು ಪೋಲೀಸ್ ಠಾಣೆ ಮೇಲೆ ಬೆಂಕಿ ಹಾಕಲು ಬರುತ್ತಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುತ್ತಾರೆ. ಅವರ ಕೇಸ್ ವಾಪಸ್ ತೆಗೆದುಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇವರಿಗೆ ಯಾವುದರಲ್ಲಿ ಹೊಡಿಬೇಕು. ಇವರ ರಾಜನೀತಿಗೆ ಯಾವುದರಲ್ಲಿ ಹೊಡಿಬೇಕು. ಶಬ್ದಗಳಿಂದ ಖಂಡಿಸಿದರೆ ಸಾಕಾಗೋದಿಲ್ಲ. ಜನ ಮುಖಕ್ಕೆ ಮಂಗಳಾರತಿ ಮಾಡಬೇಕು. ಕ್ಯಾಕರಿಸಿ ಉಗಿಬೇಕು, ಇವರ ಕೆಟ್ಟ ಮನಸ್ಥಿತಿಯ ರಾಜಕಾರಣಕ್ಕೆ ನಿದರ್ಶನ ಇದು ಎಂದು ಕೆಂಡಕಾರಿದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…