ನವದೆಹಲಿ: ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಮಾಡಬೇಡಿ, ಕಡಿಮೆ ಪೆಟ್ರೋಲ್ ಬಳಸಿ ಎಂದು ಸಲಹೆ ನೀಡಿದ್ದನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಪೋಸ್ಟ್‌ನಲ್ಲಿ ಏನಿದೆ?
ರಸಗೊಬ್ಬರ ಮತ್ತು ಅಡುಗೆ ಎಣ್ಣೆಯನ್ನು ಕಡಿಮೆ ಮಾಡಿ, ಮೆಟ್ರೋದಲ್ಲಿ ಪ್ರಯಾಣಿಸಿ, ಮತ್ತು ಮನೆಯಿಂದಲೇ ಕೆಲಸ ಮಾಡಿ ಎಂದು ಧರ್ಮೋಪದೇಶ ನೀಡಿದ್ದಾರೆ. ಇದು ಧರ್ಮೋಪದೇಶವಲ್ಲ. ಇವು ಕೇಂದ್ರ ಸರ್ಕಾರದ ವೈಫಲ್ಯದ ಪುರಾವೆಗಳು.
12 ವರ್ಷಗಳಲ್ಲಿ, ಅವರು ದೇಶವನ್ನು ಎಷ್ಟರ ಮಟ್ಟಿಗೆ ತಂದಿದ್ದಾರೆಂದರೆ ಎನ್ನುವುದು ತಿಳಿಯುತ್ತದೆ. ಪ್ರತಿ ಬಾರಿಯೂ ಅವರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರ ಮೇಲೆ ಜವಾಬ್ದಾರಿಯನ್ನು ವರ್ಗಾಯಿಸುತ್ತಾರೆ ಎಂದು ಸಿಟ್ಟು ಹೊರಹಾಕಿದ್ದಾರೆ.
ಇದನ್ನೂ ಓದಿ:
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…