ಬೆಂಗಳೂರು: ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ವಿಷಯದಲ್ಲಿ ತೀರ್ಮಾನ ಕೈಗೊಳ್ಳಲು ಯಾವುದೇ ಕಾಲಮಿತಿ ಇಲ್ಲ. ಅದನ್ನು ನಿರ್ಧರಿಸುವ ಸಂಪೂರ್ಣ ಅಧಿಕಾರ ಸ್ಪೀಕರ್ಗೆ ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಜೀನಾಮೆ ನೀಡಿದ 15 ಶಾಸಕರು ಸದನದಲ್ಲಿ ಪಾಲ್ಗೊಳ್ಳುವಂತೆ ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದು ಸಾಂವಿಧಾನಿಕ ವಿರೋಧಿ ಧೋರಣೆ ಎಂದು ಅತೃಪ್ತ ಶಾಸಕರು ವಾರದ ಹಿಂದೆಯೇ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಾಸಕರ ರಾಜೀನಾಮೆಯನ್ನು ಸ್ಪೀಕರಿಸಬೇಕು ಎಂದು ಆದೇಶಿಸಿ ಕ್ರಮಕೈಗೊಳ್ಳಲು ಸೂಚಿಸಿತ್ತು. ಅದಕ್ಕೂ ಮೊದಲು ರಾಜೀನಾಮೆ ಪತ್ರ ಪರಿಶೀಲಿಸಿದ್ದ ಸ್ಪೀಕರ್ ಕೆಲ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ ಎಂದು ತಿಳಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…