ನವದೆಹಲಿ, : “ನಾನು ರಾಜೀನಾಮೆ ನೀಡಲಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಭೇಟಿಗೆ ತೆರಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉಳಿದ ಅವಧಿಯವರೆಗೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ. ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಊಹಾಪೋಹಗಳಿಗೆ ಕಿವಿಗೊಡಬೇಡಿ. ಇದು ಕೇವಲ ಗಾಳಿ ಸುದ್ದಿಯಷ್ಟೇ. ರಾಜೀನಾಮೆ ಕೊಡಿ” ಎಂದು ಹೈಕಮಾಂಡ್ ಕೇಳಿಲ್ಲ ಎಂದು ತಿಳಿಸಿದ್ದಾರೆ.
“ಪ್ರಧಾನಿ ಮೋದಿ ಅವರ ಜೊತೆ ನಾನು ರಾಜ್ಯದ ಅಭಿವೃದ್ದಿ ಹಾಗೂ ಮೇಕೆದಾಟು ಯೋಜನೆಯ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ಪಕ್ಷದ ವರಿಷ್ಠರಾದ ಅಮಿತ್ ಶಾ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ” ಎಂದಿದ್ದಾರೆ.
“ಆಗಸ್ಟ್ ಮೊದಲ ವಾರದ ಮತ್ತೆ ದೆಹಲಿಗೆ ಆಗಮಿಸಿ ರಾಜ್ಯದ ಅಭಿವೃದ್ದಿ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ” ಎಂದು ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…