ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಬಿ. ಎಸ್.ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಯಡಿಯೂರಪ್ಪ ಕಾರಿನಲ್ಲಿ ತೆರಳಿದ್ದು, ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದರು.
ರಾಜೀನಾಮೆ ಸ್ವೀಕರಿಸಿದ ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ್ದು, ಹಂಗಾಮಿ ಸಿಎಂ ಆಗಿರುವಂತೆ ಸೂಚನೆ ನೀಡಿದ್ದಾರೆ.
ಸರ್ಕಾರದ ಸಾಧನ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದುಃಖದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ”
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…