ಮೈಸೂರು: ಕೇಂದ್ರದಿಂದ ರಾಜ್ಯಕ್ಕೆ ಅಕ್ಕಿ ನಿರಾಕರಣೆ ಆರೋಪ ಹಿನ್ನಲೆ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅದರಂತೆ ಮೈಸೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಶಾಸಕ ಎಂ ಕೆ ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ ಬಿಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಆರ್ ಮೂರ್ತಿ ಸೇರಿ ಹಲವರು ಭಾಗಿಯಾಗಿದ್ದರು.
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…