ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರಬಹುದು. ಮಳೆ ಜೊತೆಗೆ ಗುಡುಗು, ಸಿಡಿಲು, ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…