ಬೆಂಗಳೂರು : ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೈಲಿಗೆ ಹೋಗಿ ಬಂದವರು, ಜೈಲಿಗೆ ಹೋಗಿ ಬಂದ ಅಮಿತ್ ಶಾ ಕರೆಸಿಕೊಂಡು ಮತಕೇಳಿದ್ರೆ ಆಗುತ್ತಾ?
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ ಎಂದರು.
ಸಚಿವ ಸುಧಾಕರ್ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. ಆದರೆ ತನಿಖೆ ಮಾಡುವ ಬಗ್ಗೆ ಮಾತೇ ಆಡುವುದಿಲ್ಲ. ಒಂದಂಕಿ ಲಾಟರಿ ಬಗ್ಗೆ ದೇವೇಗೌಡರು ಪ್ರಸ್ತಾಪ ಮಾಡಿದ್ದರು. ನನ್ನ ಹಾಗೂ ಶಾಸಕ ಕೆ.ಜೆ. ಜಾರ್ಜ್ ಮೇಲೆ ಆರೋಪ ಮಾಡಿದ್ದರು. ನನ್ನ ಮೇಲೆ ಆರೋಪ ಮಾಡಿದಾಗ ಏನಾದ್ರೂ ದಾಖಲೆ ಕೊಟ್ಟಿದ್ರಾ? ಆಗ ಕೂಡಲೇ ನಾನು ಸಿಬಿಐ ತನಿಖೆಗೆ ವಹಿಸಿದ್ದೆ. ಡಿ.ಕೆ.ರವಿ, ಡಿವೈಎಸ್ ಪಿ ಗಣಪತಿ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆ ಎಂದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…