ಕೊಪ್ಪಳ: ‘ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅನಧಿಕೃತ ಚರ್ಚ್‌ಗಳಿದ್ದು ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜನರ ಬಡತನ ಬಂಡವಾಳ ಮಾಡಿಕೊಂಡು ರಾಜ್ಯದ ತಾಂಡಗಳಲ್ಲಿ ಲಂಬಾಣಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ.
ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕು. ಜನರ ಮುಗ್ದತೆಯನ್ನು ಕ್ರಿಶ್ಚಿಯನ್ನರು ಬಳಸಿಕೊಳ್ಳುತ್ತಿದ್ದಾರೆ. ಮತಾಂತರ ದೇಶಕ್ಕೆ ಅಂಟಿಕೊಂಡ ದೊಡ್ಡ ವೈರಸ್’ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…