Featured

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ , ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ , ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24

ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ‌ ನೀಡಿದ್ದಾರೆ.

ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ‌ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಉಡುಪಿ: ಕಾರ್ಣಿಕ ಮೆರೆದ ಮೂಡುಸಗ್ರಿ ಸನ್ನಿಧಾನದ ಕೊರಗಜ್ಜ ಮತ್ತು ಕಲ್ಕುಡ ಶಕ್ತಿಗಳು -Vishwanews24

ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆ‌. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ.

ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು,

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

11 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

11 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

11 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

16 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

16 hours ago