ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಉಡುಪಿ: ಕಾರ್ಣಿಕ ಮೆರೆದ ಮೂಡುಸಗ್ರಿ ಸನ್ನಿಧಾನದ ಕೊರಗಜ್ಜ ಮತ್ತು ಕಲ್ಕುಡ ಶಕ್ತಿಗಳು -Vishwanews24
ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ.
ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು,
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…