Featured

ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ : ವಾಟಾಳ್ ನಾಗರಾಜ್ -Vishwanews24

ವಿಧಾನಪರಿಷತ್ ನಲ್ಲಿ ರೌಡಿಗಳು ಸದಸ್ಯರಾಗಿದ್ದಾರೆ. ಮರ್ಯಾದೆ ಇದ್ದರೇ ಕೂಡಲೇ ರಾಜೀನಾಮೆ ನೀಡಬೇಕು :

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿದೆ..

ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ..

ಬೆಂಗಳೂರು : ವಿಧಾನಪರಿಷತ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ವಿಧಾನಪರಿಷತ್ ನಲ್ಲಿ ರೌಡಿಗಳು ಸದಸ್ಯರಾಗಿದ್ದಾರೆ. ಮರ್ಯಾದೆ ಇದ್ದರೇ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪರಿಷತ್ ನಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಸಭಾಪತಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಕೆಲವರು ಪರಿಷತ್ ನಲ್ಲಿ ನಾಯಿಗಳಿಗಿಂತಲೂ ಕಡೆಯಾಗಿ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

21 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

36 minutes ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

3 hours ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

3 hours ago