ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಮಂಡಿಸಿದ್ದ ವಿಶ್ವಾಸಮತ ನಿರ್ಣಯಕ್ಕೆ ಸೋಲುಂಟಾದ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರೈತಪರ ಸರ್ಕಾರ ಇನ್ನು ಮುಂದೆ ರಾಜ್ಯದಲ್ಲಿ ಆಡಳಿತ ನಡೆಸಲಿದೆ’ ಎಂದು ನುಡಿದರು.
‘ನಾಡಿಗೆ ಅನ್ನ ಕೊಡುವ ಅನ್ನದಾತ ಬರಗಾಲದಿಂದ ತತ್ತರಿಸುತ್ತಿದ್ದಾನೆ. ರೈತ ಸಮುದಾಯಕ್ಕೆ ಬದುಕಿನಲ್ಲಿ ಭರವಸೆ ಹುಟ್ಟಿಸುವ ಕೆಲಸ ಮಾಡುತ್ತೇನೆ. ಇದು ಪ್ರಜಾಪ್ರಭುತ್ವದ ವಿಜಯ. ಜನರು ಕುಮಾರಸ್ವಾಮಿ ಸರ್ಕಾರದಿಂದ ರೋಸಿ ಹೋಗಿದ್ದರು. ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ ಅಂತ ಜನರಿಗೆ ಭರವಸೆ ಕೊಡುತ್ತೇನೆ’ ಎಂದು ಯಡಿಯೂರಪ್ಪ ನಗುಮೊಗದಿಂದ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…