Featured

ರಾಜ್ಯದಲ್ಲಿ ಇಂದಿನಿಂದ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ; ಉಲ್ಲಂಘಿಸಿದ್ರೆ  7 ವರ್ಷ ಜೈಲು, 5 ಲಕ್ಷ ರೂ. ದಂಡ -Vishwanews24

ರಾಜ್ಯದಲ್ಲಿ ಇಂದಿನಿಂದ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ; ಉಲ್ಲಂಘಿಸಿದ್ರೆ  7 ವರ್ಷ ಜೈಲು, 5 ಲಕ್ಷ ರೂ. ದಂಡ -Vishwanews24

ಬೆಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಮಹತ್ವವ ಗೋ ಹತ್ಯೆ ನಿಷೇಧ ಕಾಯಿದೆ ಸೋಮವಾರದಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಈ ಸಂಬಂಧ ಪಶುಸಂಗೋಪನಾ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಗೋಹತ್ಯೆ ನಿಷೇಧದ ಹಿನ್ನೆಲೆ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಗೋ ಹತ್ಯೆ ನಿಷೇಧ ಕಾಯಿದೆ ಉಲ್ಲಂಘನೆ ಮಾಡಿದರೆ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ, ಐದು ಲಕ್ಷ ರೂಪಾಯಿ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.ಅಕ್ರಮವಾಗಿ ಗೋವುಗಳ ಸಾಗಾಟ ಮಾಡುವುದು ಕಂಡುಬಂದರೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ಇದಲ್ಲದೇ ಇನ್ನೂ ಹತ್ತು ಹಲವಾರು ಮಾರ್ಗಸೂಚಿಯಲ್ಲಿ ನೀಡಲಾಗಿದೆ.

ಗೋವುಗಳ ಹತ್ಯೆ, ಅಕ್ರಮ ಸಾಗಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಈ ಮೂಲಕ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಮನವಿ ಮಾಡಿಕೊಂಡಿದ್ದಾರೆ..

ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ, ಕನ್ನಡಿಗರ ಪರವಾಗಿ ಸಿಎಂ ಕೇವಲ ನಾಟಕವಾಡುತ್ತಿದ್ದಾರೆ : ವಾಟಾಳ್‌ ನಾಗರಾಜ್ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

13 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

17 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

17 hours ago