ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…