Featured

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯ ಅಬ್ಬರ; ಹವಾಮಾನ ಇಲಾಖೆಯಿಂದ ಜೂನ್‌ 24 ರವೆರೆಗೆ ಯಲ್ಲೋ ಅಲರ್ಟ್ ಘೋಷಣೆ – Vishwnaews24

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯ ಅಬ್ಬರ; ಹವಾಮಾನ ಇಲಾಖೆಯಿಂದ ಜೂನ್‌ 24 ರವೆರೆಗೆ  ಯಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗಿದೆ. ಇನ್ನು ಮೂರ್ನಾಲ್ಕು ದಿನ ಕರ್ನಾಟಕದಲ್ಲಿ ಮಳೆ ಸುರಿಯಲಿದೆ.

ಈಗಾಗಲೇ ಬೆಂಗಳೂರಿನಲ್ಲಿ ದಿನ ನಿತ್ಯ ಮಳೆಯಿಂದಾಗಿ ಕೆಲವು ಏರಿಯಾಗಳೆಲ್ಲ ಮುಳುಗಡೆಯಾಗಿದೆ. ಇದ್ದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ೪ ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಈ ತಿಂಗಳು 24ರವರೆಗೆ ನಿರಂತರ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರಕನ್ನಡ , ಉಡುಪಿ , ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿದಂತೆ ಕೆಲ ಕಡೆ ಮಳೆಯಾಗಲಿದೆ. ಇಂದಿನಿಂದ ಜೂನ್‌ ೨೪ ರವೆರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇದೇ ತಿಂಗಳು ೨೩ ರಿಂದ ಉತ್ತರಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago