ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗಿದೆ. ಇನ್ನು ಮೂರ್ನಾಲ್ಕು ದಿನ ಕರ್ನಾಟಕದಲ್ಲಿ ಮಳೆ ಸುರಿಯಲಿದೆ.
ಈಗಾಗಲೇ ಬೆಂಗಳೂರಿನಲ್ಲಿ ದಿನ ನಿತ್ಯ ಮಳೆಯಿಂದಾಗಿ ಕೆಲವು ಏರಿಯಾಗಳೆಲ್ಲ ಮುಳುಗಡೆಯಾಗಿದೆ. ಇದ್ದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ೪ ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಈ ತಿಂಗಳು 24ರವರೆಗೆ ನಿರಂತರ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರಕನ್ನಡ , ಉಡುಪಿ , ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿದಂತೆ ಕೆಲ ಕಡೆ ಮಳೆಯಾಗಲಿದೆ. ಇಂದಿನಿಂದ ಜೂನ್ ೨೪ ರವೆರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದೇ ತಿಂಗಳು ೨೩ ರಿಂದ ಉತ್ತರಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದೆ.
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…