Featured

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ :  7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ -Vishwanews24

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ :  7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ -Vishwanews24

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago