Featured

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನು 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯದಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದಿನಿಂದ ಏಪ್ರಿಲ್ 5 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago