ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಈ ಕುರಿತು ಸಭೆ ಬಳಿಕ ಸಚಿವ ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ ದೇಶದಿಂದ ಬರೋರ ಮೇಲೆ ನಿಗ ಇಡಲಾಗುವುದು, ಇನ್ನೂ ಕೊರೊನಾ ಸೋಂಕಿನ ಬಗ್ಗೆ ಶೀಘ್ರದಲ್ಲಿ ಮಾರ್ಗಸೂಚನೆ ಬಿಡುಗಡೆ ಮಾಡಲಾಗುವುದು ಎಂದರು.
ಸದ್ಯ ಬೆಂಗಳೂರಿನಲ್ಲಿ ಪಾಸಿಟಿವ್ ರೇಟ್ ದರ ಹೆಚ್ಚಳವಾಗಿದ್ದು, ಎಲ್ಲ ರೀತಿಯಲ್ಲಿ ಈ ಬಗ್ಗೆ ಗಮನ ಹರಿಸಲಾಗುತ್ತಿದೆ, ಇದಲ್ಲದೇ ಸದ್ಯ ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವುದಿಲ್ಲ, ಮುಂಬರುವ ದಿನಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ.
ಇನ್ನು ಎಲ್ಲರೂ ಸಾಮಜಿಕ ಅಂತರ ಕಾಪಾಡಬೇಕು. ಸೋಂಕು ಹೆಚ್ಚಿರುವ ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಬೇಕು ಏರ್‌ಪೋರ್ಟ್‌ನಲ್ಲಿ ಎಚ್ಚರ ವಹಿಸಿ, ನಾಲ್ವನೇ ಸೋಂಕು ಬರುವವರೆಗೆ ಕಾಯಬೇಡಿ, ಲಸಿಕೆ ಹಾಕಿಸಿಕೊಳ್ಳಿ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳಳ್ಳಿ ಎಂದು ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…