ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಪರಿಸರ ಗಣೇಶ ಕೂರಿಸಬೇಕು ಎಂದು ಹೇಳಿದ್ದಾರೆ.
ಕೋವಿಡ್ ವೇಳೆ ವಾರ್ಡ್ ಗೆ ಒಂದು ಗಣಪತಿ ಎಂದು ನಿರ್ಬಂಧ ಹೇರಲಾಗಿತ್ತು. ಮುಂಜಾಗ್ರತ ಕ್ರಮವಾಗಿ ಈ ಹಿಂದೆ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ತಿಳಿಸಿದ್ದಾರೆ.
BREAKING : ಕಾಮನ್ ವೆಲ್ತ್ ಗೇಮ್ಸ್ – ಚಿನ್ನದ ಪದಕ ಗೆದ್ದ ಪಿ.ವಿ.ಸಿಂಧು – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…