ಬೆಂಗಳೂರು : ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರುವರೆ ವರ್ಷ ಆದ್ರೂ ಯೋಜನೆ ನೀಡಿಲ್ಲ. ಮಹಿಳೆಯರಿಗೆ ಯಾವುದೇ ಯೋನಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಪ್ರಮಾಣವನ್ನು ಶೇ.33 ಕ್ಕೆ ಹೆಚ್ಚಳ ಮಾಡುತ್ತೇವೆ. ವಿಧಾನಸಭೆ , ಪರಿಷತ್, ಲೊಕಸಭೆ ಮಹಿಳೆಯರ ಮೀಸಲಾತಿಯನ್ನು ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದಾರೆ.
ದೇಶದಲ್ಲಿ ಎಲ್ಲಿಯವರೆಗೆ ಮಹಿಳೆಯರ ಅಭಿವೃದ್ಧಿ ಆಗುವುದಿಲ್ಲವೋ ಅಲ್ಲಿಯವರೆಗೆ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ.ಕಾಂಗ್ರೆಸ್ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ತಂದಿದೆ. ಉದ್ಯೋಗದಲ್ಲಿ ಮಹಿಳೆಯರಿಗೆ 33 ಮೀಸಲಾತಿ ಹೆಚ್ಚಳ ಮಾಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…