Featured

, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ :  ಸಿದ್ದರಾಮಯ್ಯ  – Vishwanews24

ಬಿಜೆಪಿ ಮಹಿಳೆಯರಿಗೆ ಯಾವುದೇ ಯೋನಜನೆಗಳನ್ನು ನೀಡಿಲ್ಲ ..

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ :  ಸಿದ್ದರಾಮಯ್ಯ

ಬೆಂಗಳೂರು :  ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರುವರೆ ವರ್ಷ ಆದ್ರೂ ಯೋಜನೆ ನೀಡಿಲ್ಲ. ಮಹಿಳೆಯರಿಗೆ ಯಾವುದೇ ಯೋನಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಪ್ರಮಾಣವನ್ನು ಶೇ.33 ಕ್ಕೆ ಹೆಚ್ಚಳ ಮಾಡುತ್ತೇವೆ. ವಿಧಾನಸಭೆ , ಪರಿಷತ್, ಲೊಕಸಭೆ ಮಹಿಳೆಯರ ಮೀಸಲಾತಿಯನ್ನು ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದಾರೆ.

ದೇಶದಲ್ಲಿ ಎಲ್ಲಿಯವರೆಗೆ ಮಹಿಳೆಯರ ಅಭಿವೃದ್ಧಿ ಆಗುವುದಿಲ್ಲವೋ ಅಲ್ಲಿಯವರೆಗೆ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ.ಕಾಂಗ್ರೆಸ್ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ತಂದಿದೆ. ಉದ್ಯೋಗದಲ್ಲಿ ಮಹಿಳೆಯರಿಗೆ 33 ಮೀಸಲಾತಿ ಹೆಚ್ಚಳ ಮಾಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

16 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago