Featured

ರಾಜ್ಯದಲ್ಲಿ ಕಾಲೇಜು ಆರಂಭದ ಬಗ್ಗೆ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ -Vishwanews24

ರಾಜ್ಯದಲ್ಲಿ ಕಾಲೇಜು ಆರಂಭದ ಬಗ್ಗೆ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ -Vishwanews24

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಪಿಯುಸಿ ಕಾಲೇಜುಗಳ ಆರಂಭದ ಕುರಿತು ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಯುಸಿ ಕಾಲೇಜು ಪುನಾರಂಭದ ಕುರಿತಂತೆ ಸೋಮವಾರ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಎಂದರು.

ಇನ್ನು ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

46 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

1 hour ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

1 hour ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

1 hour ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago