ಬೆಂಗಳೂರು:ಸೋಮವಾರದ ತನ್ನ ಇತ್ತೀಚಿನ ಮುನ್ಸೂಚನೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರದವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಳೆ ಸುರಿಯಲಿದೆ.
ಗುರುವಾರ ಮತ್ತು ಶುಕ್ರವಾರ ಉತ್ತರ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದರೆ, ಬೆಂಗಳೂರಿನಲ್ಲಿಯೂ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…