Featured

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ -Vishwanews24

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ -Vishwanews24

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಬೂಬುಗಳನ್ನು ಹೇಳಿ ಈ ಕಾಯ್ದೆ ಜಾರಿಗೆ ಬಾರದಂತೆ ತಡೆ ಒಡ್ಡಲಾಗಿದೆ.ಭರತ ಭೂಮಿಯಲ್ಲಿ ಗೋವುಗಳು ಪರಮ ಪೂಜನೀಯ ಆಗಿವೆ ನಮ್ಮ ಬದುಕಿಗೆ ಗೋಗಳು ಅತ್ಯಂತ ಸಮೀಪ ಆಗಿವೆ.ಗೋವಂಶ ಉಳಿಸಲು ರಾಜ್ಯ ಸರ್ಕಾರ ಕೂಡಲೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago