Featured

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಬದಲಾವಣೆ ಮಾಡ್ತೀವಿ : ಶಾಸಕ ರಿಜ್ವಾನ್ ಅರ್ಷದ್ – Vishwanews24

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಬದಲಾವಣೆ ಮಾಡ್ತೀವಿ : ಶಾಸಕ ರಿಜ್ವಾನ್ ಅರ್ಷದ್

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ರೈತರಿಗೆ ಅನುಕೂಲ ಮಾಡಲಾಗುವುದು ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಕಾಯ್ದೆಯನ್ನು ಸಂಪೂರ್ಣವಾಗಿ ನಿಷೇಧಿಸಲ್ಲ.

ಬದಲಾವಣೆ ಮಾಡುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ಅನಾನುಕೂಲವಾಗಿದೆ. ಬಿಜೆಪಿ ಬಹಳಷ್ಟು ರೈತರಿಗೆ ಅನಾನುಕೂಲ ಮಾಡಿದೆ. ಹೀಗಾಗಿ ಕೆಲ ಬದಲಾವಣೆಗಳನ್ನು ಮಾಡಲಾಗುವುದು ಎಂದರು.

ಗೋಹತ್ಯೆ ನಿಷೇಧದಿಂದ ಅವರ ಸಂಘಟನೆ ಈ ಕಾಯ್ದೆ ಮೂಲಕ ಹಣ ವಸೂಲಿ ಮಾಡೋ ದಂಧೆ ಮಾಡಿಕೊಂಡಿದ್ದರು. ಇದೀಗ ರಾಜ್ಯದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲ ನಿಮಯಗಳನ್ನು ಸಡಿಲ ಮಾಡುತ್ತೇವೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

9 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

11 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

12 hours ago