Featured

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.

ಜೂನ್ 14: ಪ್ರಥಮ ಭಾಷೆ

ಜೂನ್ 16: ಗಣಿತ, ಸಮಾಜಶಾಸ್ತ್ರ

ಜೂನ್​ 18: ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ

ಜೂನ್​ 21: ವಿಜ್ಞಾನ

ಜೂನ್​ 23: ತೃತೀಯ ಭಾಷೆ

ಜೂನ್ 25: ಸಮಾಜ ವಿಜ್ಞಾನ

ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿ ಅನೌನ್ಸ್ ಆಗಿದೆ. ಜೂನ್​ 14ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪ್ರತಿ ಎಕ್ಸಾಂಗೂ ಒಂದರಿಂದ ಎರಡು ದಿನ ಗ್ಯಾಪ್ ಕೊಡಲಾಗಿದೆ. ಈ ಸಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಉಡುಪಿ : ಫೆ. 7 ರಂದು “ರೈತ ಸಮಾವೇಶ- 2021″ -Vishwanews24

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

7 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

9 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

9 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

9 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

10 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

10 hours ago