ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.
ಜೂನ್ 14: ಪ್ರಥಮ ಭಾಷೆ
ಜೂನ್ 16: ಗಣಿತ, ಸಮಾಜಶಾಸ್ತ್ರ
ಜೂನ್ 18: ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ
ಜೂನ್ 21: ವಿಜ್ಞಾನ
ಜೂನ್ 23: ತೃತೀಯ ಭಾಷೆ
ಜೂನ್ 25: ಸಮಾಜ ವಿಜ್ಞಾನ
ಪರೀಕ್ಷೆಗಳು ನಡೆಯಲಿದೆ.
ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.
ಎಸ್ಎಸ್ಎಲ್ಸಿ ತಾತ್ಕಾಲಿಕ ವೇಳಾಪಟ್ಟಿ ಅನೌನ್ಸ್ ಆಗಿದೆ. ಜೂನ್ 14ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪ್ರತಿ ಎಕ್ಸಾಂಗೂ ಒಂದರಿಂದ ಎರಡು ದಿನ ಗ್ಯಾಪ್ ಕೊಡಲಾಗಿದೆ. ಈ ಸಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಉಡುಪಿ : ಫೆ. 7 ರಂದು “ರೈತ ಸಮಾವೇಶ- 2021″ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…