Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಮೈಸೂರು : ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರು ತಾಲೂಕಿನ ಉತ್ತನಹಳ್ಳಿ ಬಳಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮಾತನಾಡಿದರು.
ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ನನ್ನ ರಾಜಕೀಯ ಬೆಳವಣಿಗೆಗೆ ಮಂಡ್ಯ, ಮೈಸೂರು ಜನ ಕಾರಣ. ರೈತರ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ರೈತರೊಬ್ಬರು ನನಗೆ ಮನವಿ ಸಲ್ಲಿಸಿದ್ದರು. ಮುಂದಿನ ದಿನಗಳಲ್ಲಿ ರೈತರ ಮಕ್ಕಳಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದು ಹೇಳಿದರು.
ನನ್ನ ಆರೋಗ್ಯ ಲೆಕ್ಕಿಸದೇ ಪಂಚರತ್ನ ಯಾತ್ರೆ ಮಾಡಿದ್ದೇನೆ, 120 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.ಪಂಚರತ್ನ ಯಾತ್ರೆ ನಮ್ಮ ಸ್ವಾರ್ಥಕ್ಕಾಗಿ ಮಾಡಿದ್ದಲ್ಲ, ಇದು ನಿಮ್ಮ ಕಾರ್ಯಕ್ರಮ. ಹಗಲು ರಾತ್ರಿ ನಿದ್ದೆ ಇಲ್ಲದೇ ನಾವು 90 ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ, ಈ ಕಾರ್ಯಕ್ರಮ ಇಡೀ ರಾಜ್ಯಕ್ಕೆ ತಲುಪಬೇಕು ಎಂದು ಕುಮಾರಸ್ವಾಮಿ ಹೇಳಿದರು.ನನ್ನ ಆರೋಗ್ಯ ಲೆಕ್ಕಿಸದೇ ಪಂಚರತ್ನ ಯಾತ್ರೆ ಮಾಡಿದ್ದೇನೆ, 120 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…