Featured

ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಅದರ ಕಡೆ ಗಮನ ಹರಿಸಲಿ :ಸಿಎಂ ಗೆ ಬಿ.ಎಸ್. ವೈ -Vishwanews24

ಶಿವಮೊಗ್ಗ : ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯಕ್ಕೆ ನಮ್ಮ ವಿರೋಧವಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಮೊದಲು ಅದರ ಕಡೆ ಗಮನ ಹರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮೊದಲು ಬರಗಾಲ ಸಮಸ್ಯೆಯತ್ತ ಗಮನಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ, ಸಿಎಂ ಚುನಾಯಿತ ಶಾಸಕರನ್ನು ಗೂಂಡಾ ಎಂದು ಕರೆಯುತ್ತಾರೆ. ಕುಮಾರಸ್ವಾಮಿ ಅವರ ಈ ವರ್ತನೆಯನ್ನು ನಾನು ಖಂಡಿಸುತ್ತೇನೆ. ಸಿಎಂ ಹಗುರವಾಗಿ ಮಾತನಾಡಿ ಗೊಂದಲ ಸೃಷ್ಟಿಸುತ್ತಾರೆ. ಸಿಎಂ ಆಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದುದು ಅವರ ಕರ್ತವ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನಮಗೆ ಗ್ರಾಮವಾಸ್ತವ್ಯ ತಡೆಯುವ ಅಗತ್ಯವೇ ಇಲ್ಲ.

ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಬರಗಾಲ ಇದೆ. ಮೊದಲು ಅದರ ಬಗ್ಗೆ ಗಮನ ಹರಿಸಿ ಎಂದು ಸಲಹೆ ಕೊಟ್ಟಿದ್ದೆವು ಎಂದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago