ಕಲಬುರಗಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವ ನಡುವೆಯೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತಲಾ 2 ರೂಪಾಯಿ ಇಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿತ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆಯೇ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…