Featured

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಇಳಿಕೆ; ಕುಮಾರಸ್ವಾಮಿ ಘೋಷಣೆ

ಕಲಬುರಗಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವ ನಡುವೆಯೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತಲಾ 2 ರೂಪಾಯಿ ಇಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿತ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆಯೇ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

4 minutes ago

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

16 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

19 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

19 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago