Featured

ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ – vishwanews24

ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂಬುದು ಸರಕಾರದ ನೀತಿಯಾಗಿದೆ. ಉಡುಪಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಬಿಜೆಪಿಯ ಯಶ್‌ಪಾಲ್ ಸುವರ್ಣ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ರಾಜ್ಯದ 22 ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜುಗಳಿದ್ದು, ಉಳಿದ 9 ಜಿಲ್ಲೆಗಳಲ್ಲೂ ಆರಂಭಿಸಲಾಗುವುದು. ಸರಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು 610 ಕೋಟಿ ರೂ.ಗಳ ಅನಾವರ್ತಕ ವೆಚ್ಚದ
ಸ್ಪೀಕರ್ ಖಾದರ್‌ಕೂಡ ಆದಷ್ಟು ಬೇಗ ಮಾಡಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ:👇

ಕಾರವಾರದಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಇರುವುದರಿಂದ ಅಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸ ಲಾಗುವುದು ಎಂದು ಕುಮಟಾ ಶಾಸಕರ ಪ್ರಶ್ನೆಗೆ ಸಚಿವ ಡಾ| ಶರಣ ಪ್ರಕಾಶ್ ಪಾಟೀಲ್ ಉತ್ತರಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

21 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

21 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

22 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

24 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago