Featured

ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದೆ : ಕಾಂಗ್ರೆಸ್ -Vishwanews24

ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದೆ : ಕಾಂಗ್ರೆಸ್ -Vishwanews24

ಬೆಂಗಳೂರು,: ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದ್ದು, ಸೆಕ್ಸ್ ಸಿಡಿ, ಭ್ರಷ್ಟಾಚಾರದ ಸಿಡಿಗಳಿಂದ ಈ ಸರ್ಕಾರ ನಡೆಯುತ್ತಿದೆ” ಎಂದು ಕೆಪಿಸಿಸಿ ವ್ಯಂಗ್ಯವಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಜಲಸಂಪೂನ್ಮೂಲ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ ಎಂದು ವ್ಯಂಗ್ಯವಾಡಿದೆ.

ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24

ಈ ಬಗ್ಗೆ ಟ್ವೀಟ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸಿಡಿ ಸರ್ಕಾರದ ಇಡೀ ಸಂಪುಟವೇ ಸಿ.ಡಿ ಸಂಕಟದಲ್ಲಿ ಸಿಲುಕಿದೆಯೇ . ಸಿ ಡಿ ಎಂದರೆ ಸಾಕು ಬಿಜೆಪಿಯ ಪ್ರತಿಯೊಬ್ಬರೂ ಗಾಬರಿಬಿದ್ದು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ! ಹಿಂದೆಯೂ, ಈಗಲೂ..ಬಿಜೆಪಿ ತನ್ನ ಆಡಳಿತವನ್ನು ಇದೇ ರೀತಿಯ ಅಸಹ್ಯಗಳಲ್ಲೇ ಕಳೆಯುತ್ತಿದೆ.ಅಧಿಕಾರದಾಸೆಗೆ ಬಿಜೆಪಿ ಯಾವ ಕೀಳು ಮಟ್ಟಕ್ಕೂ ಇಳಿಯುತ್ತದೆ ಎಂದು ವ್ಯಂಗ್ಯವಾಡಿದೆ.

ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಭೇಟಿ -Vishwanews24

ಈ ಹಿಂದೆಯೂ 2009ರಲ್ಲಿ ಎಂ.ಪಿ ರೇಣುಕಾಚಾರ್ಯ, 2012ರಲ್ಲಿ ಹರತಾಳು ಹಾಲಪ್ಪ, ಲಕ್ಷ್ಮಣ್ ಸವದಿ, ಸಿಸಿ ಪಾಟೀಲ್, 2013ರಲ್ಲಿ ರಘುಪತಿ ಭಟ್, ಇದೀಗ 2021ರಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿಡಿ ಪ್ರಕರಣದಲ್ಲಿ ಹೆಸರು ಕೇಳಿಬಂದಿದೆ

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

Vishwa News 24

Recent Posts

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

7 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

24 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

37 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago