ರಾಜ್ಯದಲ್ಲಿ ಬಿಜೆಪಿಗರು ಕೆಲಸ ಮಾಡದಿದ್ರೆ ನಾನೇ ಬಂದು ಮಾಡ್ತೀನಿ : ಸಿದ್ದರಾಮಯ್ಯ – VIshwanews24
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ..
ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಬಿಜೆಪಿಗರು ಕೆಲಸ ಮಾಡದಿದ್ರೆ ನಾನೇ ಬಂದು ಮಾಡ್ತೀನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಲಪ್ರಭಾ ನದಿಗೆ ಬ್ರಿಡ್ಜ್ ಕಮ್ ಬ್ಯಾರೇಜ್ ಯೋಜನೆಯನ್ನು ಜಲಸಂಪನ್ಮೂಲ ಸಚಿವ ಕಾರಜೋಳ ಮಾಡಲಿ. ಸಚಿವ ಕಾರಜೋಳ ಮಾಡದೇ ಹೋದ್ರೆ ನಾನೇ ಬಂದು ಮಾಡ್ತೀನಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದರು.
ಇನ್ನು ಮಲಪ್ರಭಾ ನದಿಗೆ ಬ್ಯಾರೇಜ್ ಯೋಜನೆಗೆ ಸುಮಾರು 8 ಕೋಟಿ ರೂಪಾಯಿ ಖರ್ಚು ಮಾಡಿದರೆ ಈ ಭಾಗದ ಜನರಿಗೆ ಸಾಕಷ್ಟು ನೀರು ಸಿಗುತ್ತದೆ. ಆ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಶ್ರೀಲಂಕ ಆರ್ಥಿಕ ಬಿಕ್ಕಟ್ಟು : 24 ಗಂಟೆಗಳಲ್ಲಿ 76,000 ಟನ್ ಇಂಧನ ಪೂರೈಕೆ ಮಾಡಿದ ಭಾರತ – Vishwanews24
