ಕಲಬುರಗಿ :ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ದೇಗುಲ ಭೇಟಿ ಆರಂಭಿಸಿದ್ದು, ನಾಲವಾರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶ್ರೀಕೋರಿಸಿದ್ದೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜನಾರ್ದನ ರೆಡ್ಡಿ ಅವರು ಬಿಜೆಪಿ ಅಧಿಕಾರಕ್ಕೆ ಬರಲಿ ಮತ್ತು ಬಿ.ಎಸ್. ಯಡಿಯೂರಪ್ಪ ಸಿಎಂ ಆಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.
ವಿಶೇಷ ಪೂಜೆ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟದ ಅಭಿವೃದ್ಧಿಯಾಗಬೇಕಿದೆ. ಅದಕ್ಕಾಗಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು. ಇದರೊಂದಿಗೆ ಇಡೀ ನಮ್ಮ ರಾಜ್ಯದ ಕಲ್ಯಾಣವಾಗಲಿ ಎನ್ನುವುದೇ ಆಶಯವಾಗಿದೆ ಎಂದು ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…