Featured

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಪ್ರಮುಖ ಕಾರಣ , ನನ್ನನ್ನ ಸಂಪುಟದಿಂದ ಕೈಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ : ಸಚಿವ ಹೆಚ್.‌ ನಾಗೇಶ್ -Vishwanews24

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಪ್ರಮುಖ ಕಾರಣ , ನನ್ನನ್ನ ಸಂಪುಟದಿಂದ ಕೈಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ : ಸಚಿವ ಹೆಚ್.‌ ನಾಗೇಶ್ -Vishwanews24

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಪ್ರಮುಖ ಕಾರಣ. ನನಗೆ ಯಡಿಯೂರಪ್ಪ ಅವ್ರ ಮೇಲೆ ನೂರಕ್ಕೆ ನೂರರಷ್ಟು ನಂಬಿಕೆಯಿದ್ದು, ನನ್ನನ್ನ ಸಂಪುಟದಿಂದ ಕೈಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದು ಅಬಕಾರಿ ಸಚಿವ ಹೆಚ್.‌ ನಾಗೇಶ್‌ ಹೇಳಿದ್ದಾರೆ.

ಸಚಿವ ಸಂಪುಟದ ಸರ್ಜರಿ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ ಸಂಪುಟದಿಂದ ನನ್ನನ್ನ ಕೈಬಿಡುವ ವಿಚಾರ ಕೇಳಿ ನನಗೆ ಶಾಕ್‌ ಆಗಿದೆ. ಮಂತ್ರಿ ಸ್ಥಾನ ನೀಡಿದಾಗ ನೀನೂ ಇನ್ನು 3 ವರ್ಷಗಳ ಕಾಲ ಮಂತ್ರಿಯಾಗಿರ್ತೀಯಾ ಅಂತಾ ಸಿಎಂ ಹೇಳಿದ್ರು. ಹಾಗಾಗಿ ಸಿಎಂ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಎರಡುವರೆ ವರ್ಷಗಳ ಕಾಲ ನಾನೇ ಮಂತ್ರಿಯಾಗಿರ್ತೀನಿ. ಯಡಿಯೂರಪ್ಪರನ್ನೂ ಭೇಟಿಯಾಗಿ ಮಾತನಾಡ್ತೇನೆ ಎಂದರು.

ಇನ್ನು ನೂರಕ್ಕೆ ನೂರರಷ್ಟು ನನ್ನನ್ನ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ಯಾಕಂದ್ರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನೇ ಪ್ರಮುಖ ಕಾರಣ. ಸಮ್ಮಿಶ್ರ ಸರ್ಕಾರವನ್ನ ತೊರೆದು ಮೊದಲು ರಾಜೀನಾಮೆ ಕೊಟ್ಟವನು ನಾನು. ನಂತರ ಎಲ್ಲರೂ ಧೈರ್ಯ ಮಾಡಿ ರಾಜೀನಾಮೆ ಕೊಟ್ಟರು ಎಂದು ವಿಕಾಸಸೌಧದಲ್ಲಿ ಅಬಕಾರಿ ಸಚಿವ ಹೆಚ್‌. ನಾಗೇಶ್‌ ಹೇಳಿದರು.

http://ಬೈಂದೂರು: ಮೀನುಗಾರಿಕೆಗೆ ಭಾರತದಲ್ಲಿ ತಯಾರಿಸಿದ ಬೋಟ್‌, ಯಂತ್ರೋಪಕರಣ, ಎಂಜಿನ್‌ ಬಳಸಲು ನಿರ್ಧಾರ : ಸಚಿವ ಕೋಟ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

15 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

15 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

15 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

15 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

19 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

19 hours ago