ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಪ್ರಮುಖ ಕಾರಣ. ನನಗೆ ಯಡಿಯೂರಪ್ಪ ಅವ್ರ ಮೇಲೆ ನೂರಕ್ಕೆ ನೂರರಷ್ಟು ನಂಬಿಕೆಯಿದ್ದು, ನನ್ನನ್ನ ಸಂಪುಟದಿಂದ ಕೈಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
ಸಚಿವ ಸಂಪುಟದ ಸರ್ಜರಿ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ ಸಂಪುಟದಿಂದ ನನ್ನನ್ನ ಕೈಬಿಡುವ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಮಂತ್ರಿ ಸ್ಥಾನ ನೀಡಿದಾಗ ನೀನೂ ಇನ್ನು 3 ವರ್ಷಗಳ ಕಾಲ ಮಂತ್ರಿಯಾಗಿರ್ತೀಯಾ ಅಂತಾ ಸಿಎಂ ಹೇಳಿದ್ರು. ಹಾಗಾಗಿ ಸಿಎಂ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಎರಡುವರೆ ವರ್ಷಗಳ ಕಾಲ ನಾನೇ ಮಂತ್ರಿಯಾಗಿರ್ತೀನಿ. ಯಡಿಯೂರಪ್ಪರನ್ನೂ ಭೇಟಿಯಾಗಿ ಮಾತನಾಡ್ತೇನೆ ಎಂದರು.
ಇನ್ನು ನೂರಕ್ಕೆ ನೂರರಷ್ಟು ನನ್ನನ್ನ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ಯಾಕಂದ್ರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನೇ ಪ್ರಮುಖ ಕಾರಣ. ಸಮ್ಮಿಶ್ರ ಸರ್ಕಾರವನ್ನ ತೊರೆದು ಮೊದಲು ರಾಜೀನಾಮೆ ಕೊಟ್ಟವನು ನಾನು. ನಂತರ ಎಲ್ಲರೂ ಧೈರ್ಯ ಮಾಡಿ ರಾಜೀನಾಮೆ ಕೊಟ್ಟರು ಎಂದು ವಿಕಾಸಸೌಧದಲ್ಲಿ ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…