ಮೈಸೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಹಾಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ.
ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರು ಹೊಂದಿರುವವರು, ತೆರಿಗೆ ಕಟ್ಟುತ್ತಿದ್ದವರು, 3 ಹೆಕ್ಟೇರ್ ಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಗಳನ್ನು ಬಳಸುತ್ತಿದ್ದಾರೆ. ಇಂಥವರು ತಾವೇ ಸ್ವತಃ ಕಾರ್ಡ್ ಗಳನ್ನು ವಾಪಸ್ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.
ಈಗಾ ನಾವು ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವ ಪರಿಸ್ತಿತಿ ಬಂದಿದೆ. ಈ ಕೆಲಸ ಮುಂಚೆನೇ ಮಾಡಬೇಕಾಗಿತ್ತು. ತಡವಾದರೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…