ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಹೊಸ ಪ್ಲ್ಯಾನ್ವೊಂದನ್ನು ಮಾಡಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸೂಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಭ್ರೂಣಹತ್ಯೆ ಸಂಪೂರ್ಣ ನೆಲಸಮ ಮಾಡಲು ಆರೋಗ್ಯ ಇಲಾಖೆ ಈ ಮಾಸ್ಟರ್ ಪ್ಲ್ಯಾನ್ ಸಿದ್ದವಾಗಿದ್ದು, ಆ ಮೂಲಕ ಭ್ರೂಣಹತ್ಯೆ ಕಿರಾತಕರ ಮಟ್ಟಹಾಕಲು ಹೊಸ ತಂತ್ರರೂಪಿಸಲಾಗಿದೆ. ಭ್ರೂಣಹತ್ಯೆ ಹಾಗೂ ಪತ್ತೆ ಯಾವುದೇ ಭಾಗದಲ್ಲಿ, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆ ಜಸ್ಟ್ ಮಾಹಿತಿ ನೀಡಿದರೆ ಸಾಕು.
ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ಹಣ ನೀಡುವುದರೊಂದಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಕೂಡ ಗೌಪ್ಯವಾಗಿ ಇಡಲಾಗುತ್ತದೆ. ಈ ಹಿಂದೆ ಗುಪ್ತಕಾರ್ಯಚರಣೆಗೆ 50 ಸಾವಿರ ರೂ. ಹಣ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನ ಒಂದು ಲಕ್ಷಕ್ಕೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…