ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿ ಅಂಗೀಕಾರ ಪಡೆಯಲಾಗಿದೆ.
ಆದರೆ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಸಚಿವ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ಬಗ್ಗೆ ತೀರ್ಮಾನ ಕೈಗೊಂಡು ಅನುಮೋದನೆಗಾಗಿ ರಾಜ್ಯಪಾಲರೊಗೆ ಕಳಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ಪಡೆದು ಕಾಯ್ದೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…