ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ. ಇದನ್ನು ನಾನು ನಿಮಗೆ ಬರೆದು ಕೊಡುತ್ತೇನೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಪಕ್ಷವನ್ನು ಕೋತಿಗಳಿಗೆ ಹೋಲಿಕೆ ಮಾಡಿದ ಪರಮೇಶ್ವರ್ ಅವರು, ನಮ್ಮ ಜೊತೆ ಇರಿ ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದರೂ ಜೆಡಿಎಸ್‍ನವರು ಇರಲ್ಲ. ಅವರ ಜೊತೆಗಾದರೂ ಹೋಗಿ ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದರೂ ಕೇಳಲ್ಲ. ಇಂತವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಬಿಜೆಪಿ ಜೊತೆ ಜೆಡಿಎಸ್‍ನವರನ್ನು ತಿರಸ್ಕರಿಸಿ ಎಂದು ಪರಮೇಶ್ವರ್ ಕರೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…