Featured

ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಆ. 5 ಮತ್ತು 6 ರಂದು ‘ಆರೆಂಜ್ ಅಲರ್ಟ್’ ಘೋಷಣೆ -Vishwanews24

ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಆ. 5 ಮತ್ತು 6 ರಂದು ‘ಆರೆಂಜ್ ಅಲರ್ಟ್’ ಘೋಷಣೆ -Vishwanews24

ಬೆಂಗಳೂರು : ಆಗಸ್ಟ್ 5 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಆಗಸ್ಟ್ 5 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಲಾಗಿದೆ.

ಇನ್ನು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ 11 ಸೆಂ.ಮೀ. ಗೂ.ಹೆಚ್ಚು ಮಳೆ ನಿರೀಕ್ಷೆಯಿರುವುದರಿಂದ ಆಗಸ್ಟ್ 5 ಮತ್ತು 6 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

4 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

4 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

4 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago