Featured

ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ : ಆರ್​.ಅಶೋಕ್ -Vishwanews24

ಬೆಂಗಳೂರು,:ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ ಎಂದು ಮಾಜಿ ಡಿಸಿಎಂ ಆರ್​.ಅಶೋಕ್ ಅವರು ಭವಿಷ್ಯ ನುಡಿದಿದ್ದಾರೆ.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿಯನ್ನ ಆಯ್ಕೆ ಮಾಡಿರೋದು ಸ್ಪಷ್ಟವಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಬಿಜೆಪಿ ಅಲೆ ಪಸರಿಸಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿದೆ. ರಾಜ್ಯ ಮೈತ್ರಿ ಸರ್ಕಾರದ ಆಡಳಿತ ವೈಖರಿ ಏನು ಅನ್ನೋದು ಈಗ ಗೊತ್ತಾಗುತ್ತಿದೆ ಎಂದರು.

ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲಿದೆ. ರಾಜ್ಯದಲ್ಲಿ ಮೈತ್ರಿ ಪಕ್ಷ ಧೂಳಿಪಟವಾಗಿದ್ದು, ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ. ಯಾರು ಸಿಎಂ ಆಗೊದನ್ನ ತಪ್ಪಿಸಲು ಆಗಲ್ಲ. ರಾಜ್ಯದ ಜನ ನಮ್ಮ ಜತೆ ಇದ್ದಾರೆ. ಕರ್ನಾಟಕದ ಅಭಿವೃದ್ಧಿ ಯಡಿಯೂರಪ್ಪ ಅವರಿಂದ ಆಗಲಿದೆ. ಈ ಫಲಿತಾಂಶ ಜನರು ಯಡಿಯೂರಪ್ಪ ಸಿಎಂ ಆಗಲಿ ಎಂದು ಸಂದೇಶ ಸಹ ನೀಡಿದ್ದಾರೆ. ರಾಜ್ಯದ ಜನರಿಗೆ ಅಭಿನಂದನೆಗಳು ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago