ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಜೊತೆಗೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್‌ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…