Featured

ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ : ಬಿಎಸ್ ಯಡಿಯೂರಪ್ಪ – Vishwanews24

ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ : ಬಿಎಸ್ ಯಡಿಯೂರಪ್ಪ – Vishwanews24

ಹಾಸನ : ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತೇ ಇಲ್ಲ. ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಇದಕ್ಕೆ ರಾಜ್ಯ ಉಸ್ತುವಾರಿಗಳ ಬೆಂಬಲ ಕೂಡ ಇದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಸದ್ಯದಲ್ಲೇ ಭೇಟಿ ನೀಡಲಿದ್ದಾರೆ. ಅವರ ಬೆಂಬಲ ಸಲಹೆಯೊಂದಿಗೆ ಮುಂದಿನ 2 ವರ್ಷ ರಾಜ್ಯದಲ್ಲಿ ಸಿಎಂ ಆಗಿ ಮುಂದುವರೆಯಲಿದ್ದೇನೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಗೊಂದಲ ಬೇಡ ಎಂಬುದಾಗಿ ಸ್ಪಷ್ಟ ಪಡಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಹೈಕಮಾಂಡ್ ನಂಬಿಕೆ ಉಳಿಸಿಕೊಳ್ಳುವಂತೆ ರಾಜ್ಯದಲ್ಲಿ ಕೆಲಸ ಮಾಡುತ್ತೇನೆ. ಸದ್ಯದಲ್ಲೇ ರಾಜ್ಯಾಧ್ಯಂತ ಪ್ರವಾಸ ಕೈಗೊಂಡು, ಅಭಿವೃದ್ಧಿ ಕೆಲಸಕ್ಕೆ ಮತ್ತಷ್ಟು ಚುರುಕು ನೀಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಒಪ್ಪುವಂತೆ ಕೆಲಸ ಮಾಡಲಿದ್ದೇನೆ. ಸಿಎಂ ಬದಲಾವಣೆ ಮಾತೇ ಇಲ್ಲ. ಮುಂದಿನ 2 ವರ್ಷದ ಅವಧಿಗೆ ನಾನೇ ಸಿಎಂ ಎಂಬುದಾಗಿ ತಿಳಿಸಿದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

32 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

45 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

50 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago